ಮಲ್ಪೆ: ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ಎರಡು ದಿನದ ಹಿಂದೆ ರಾತ್ರಿ 11-15 ವೇಳೆಯಲ್ಲಿ ಬೋಟಿನಲ್ಲಿ ಕೆಲಸ ಮಾಡಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ ತತ್ಕ್ಷಣ ಬೋಟಿನಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ.ಇಂದು ಬೆಳಗ್ಗೆ ಮಲ್ಪೆ ಲೈಟ್ಹೌಸ್ ಬಳಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ತುಳು ರಂಗಭೂಮಿ ಹಾಗೂ ಚಿತ್ರ ನಟ ಅರವಿಂದ್ ಬೋಳಾರ್ ರವರ ವಾಹನ ಅಪಘಾತಕ್ಕೊಳಗಾದ ಘಟನೆ ಮಂಗಳೂರಿನ ಪಂಪ್ ವೆಲ್ ಬಳಿ ನಡೆದಿದೆ.ಅರವಿಂದ್ ಬೋಳಾರ್ ರವರು ಪಂಪ್ ವೆಲ್ ಬಳಿ ತಮ್ಮ ಆಕ್ಟಿವಾ ಹೊಂಡಾ […]
ಉಚ್ಚಿಲ: ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ನಡೆಯುತ್ತಿರುವ ದೇವಸ್ಥಾನದಲ್ಲಿ ‘ಉಡುಪಿ-ಉಚ್ಚಿಲ ದಸರಾ 2025’ ಇದರ 4ನೇ ವರ್ಷದ ‘ಉಡುಪಿ ಉಚ್ಚಿಲ ದಸರಾ’ ವೈಭವಕ್ಕೆ ಗುರುವಾರ ರಾತ್ರಿ ಅಂತಿಮ […]
ಬೆಂಗಳೂರು, ಫೆಬ್ರವರಿ 13, 2026: ಸೆಂಟ್ ಜೋಸೆಫ್ ವಿಶ್ವವಿದ್ಯಾಲಯವು ತನ್ನ ಮೊಟ್ಟಮೊದಲ ವಿದ್ಯಾರ್ಥಿವೇತನ ದಿನಾಚರಣೆಯಾದ “ರೂಟ್ಸ್ ಟು ವಿಂಗ್ಸ್” ಅನ್ನು ಶುಕ್ರವಾರದಂದು ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಆಯೋಜಿಸಿತ್ತು. ಶೈಕ್ಷಣಿಕ ಶ್ರೇಷ್ಠತೆ ಮತ್ತು ಶಿಕ್ಷಣದ ಪರಿವರ್ತಕ […]
ಎರಡು ಜಿಲ್ಲೆಯ ಸಹಕಾರಿ ಸಂಘಗಳಿಂದ ಗ್ರಾಹಕರಿಗೆ ಆಗುವ ಸಹಕಾರ ಬೇರೆ ಎಲ್ಲಿಯೂ ಸಿಗದು ಎಂದು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.ಕೆಮ್ಮಣ್ಣು ಗಣಪತಿ ಸಹಕಾರಿ […]