ನವದೆಹಲಿ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ.ಪೆರಾರಿವಾಲನ್ ನನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿತ್ತು. ಜೈಲಿನಲ್ಲಿ ಉತ್ತಮ ನಡತೆಯ ಹೊರತಾಗಿಯೂ ಪೆರಾರಿವಾಲನ್ ಅವರ ವಿರುದ್ಧ ತಾರತಮ್ಯ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿತ್ತು
ನವೆಂಬರ್ 8 ರಂದು ಈ ವರ್ಷದ ಕೊನೆಯ ಚಂದ್ರ ಗ್ರಹಣ (Chandra Grahan 2022) ಜರುಗಲಿದೆ. ಈ ವರ್ಷ ಅಕ್ಟೋಬರ್ 25 ರಂದು ದೀಪಾವಳಿಯ ದಿನದಂದೇ ಸೂರ್ಯ ಗ್ರಹಣವು ಸಂಭವಿಸಿತ್ತು. ಚಂದ್ರ ಗ್ರಹಣವು (Lunar […]
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದು ಅದರಂತ ಸಾಂಕೇತಿಕವಾಗಿ ಪೆಟ್ರೋಲ್ ಎಂಕ್ಗಳಲ್ಲಿ ಮುಷ್ಕರ ನಡೆಸಲಾಗುತ್ತಿದೆ. ಎಂದಿನಂತೆ ಪಟ್ರೋಲ್ ಬಂಕ್ಗಳು ತೆರೆದಿದ್ದು ತೈಲವನ್ನು […]
ನೇಪಾಳ: ನೆರೆಯ ರಾಷ್ಟ್ರ ನೇಪಾಳದಲ್ಲಿ ವಿಮಾನವೊಂದು ನಾಪತ್ತೆಯಾಗಿದ್ದು, ವಿಮಾನದಲ್ಲಿ 22 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಟಾರಾ ಏರ್ ಸಂಸ್ಥೆಗೆ ಸೇರಿದೆ NAET ಡಬಲ್ ಎಂಜಿನ್ ವಿಮಾನ ನಾಪತ್ತೆಯಾಗಿದ್ದು, ವಿಮಾನದಲ್ಲಿ ನಾಲ್ವರು ಭಾರತೀಯರು, […]
ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿನಯ ಕುಮಾರ್ ಸೊರಕೆ ಉಪಸ್ಥಿತಿಯಲ್ಲಿ ತುಡರ್ ಪರ್ಬದ ಗಮ್ಮತ್ 2022 ಇದರ ಅಂಗವಾಗಿ ಅನಾಥರಿಗೆ ನಿರಾಶ್ರೀತರಿಗೆ ಉಡುಪುಗಳನ್ನು ಸಿಹಿ ತಿಂಡಿಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಹಿರಿಯ […]