ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾಗಿಗಿರೀಶ್ ಕುಮಾರ್ ಉದ್ಯಾವರಅವರನ್ನು ನೇಮಕ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ನೀಡಿದ್ದಾರೆ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ದಿನಕರ ಹೇರೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ
ಕೋಸ್ಟಲ್ ಸೌಂದರ್ಯ ಸ್ಪರ್ಧೆ – 2024 ನಾಗರಿಕ ಸಮಾಜ ಮಹಿಳೆಯರ ಬಾಹ್ಯ ಸೌಂದರ್ಯಕ್ಕೆ ಕೊಡುವ ಗೌರವ ಅಂತರಿಕ ಸೌಂದರ್ಯಕ್ಕೆ ಕೂಡುವಂತಾಗಬೇಕು:- ಡಾ! ನಿಕೇತನ ಟಿ.ಎಸ್.ಆರ್ ಮೊಡೆಲ್ ಮ್ಯಾನೇಜ್ಮೆಂಟ್ ಗ್ರೂಪ್ ನ ವತಿಯಿಂದ ಉಡುಪಿಯ ಜಯಲಕ್ಷ್ಮೀ […]
ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಕಸಾಪ ಉಡುಪಿ ತಾಲೂಕು ಘಟಕದ ವತಿಯಿಂದ ಖ್ಯಾತ ಸಾಹಿತಿ ಸುಕನ್ಯಾ ಕಳಸ ಹಾಗು ಸಾಹಿತಿ, ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ದಂಪತಿಗಳನ್ನು ಗೌರವ ಪೂರ್ವಕವಾಗಿ ಅಭಿನಂದಿಸಲಾಯಿತುಈ ಸಂದರ್ಭದಲ್ಲಿ ಮಾತನಾಡಿದ ಸುಕನ್ಯ […]
ಕಾಪು ಕಾಲ್ನಡಿಗೆಯಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಂಡಿರುವ ಉಪ್ಪಿನಂಗಡಿಯ ಯುವಕ ನೌಶಾದ್ ಬಿ.ಕೆ.ಎಸ್ ನೂತನವಾಗಿ ಪ್ರಾರಂಭವಾದ ಕಾಪು-ಚಂದ್ರನಗರದ ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ವಿಶ್ರಾಂತಿಗಾಗಿ ಅವರಿಗೆ ಭೋಜನ ಹಾಗೂ ತಂಗುವ ವ್ಯವಸ್ಥೆ ಬಟರ್ […]
ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ನ ಸಹಯೋಗದೊಂದಿಗೆ ‘ಜೈ ಬಾಪು ಜೈ ಭೀಮ್ ಜೈ ಸಂವಿಧಾನ’ ಅಭಿಯಾನದ ಪ್ರಯುಕ್ತ ಉಡುಪಿ ಮಿಷನ್ ಕಂಪೌಂಡ್ನ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು […]