×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಭಾಸ್ಕರ ನಗರದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ ಬಂಧನ

ಕಾಪು: ಉಚ್ಚಿಲ ಭಾಸ್ಕರ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ನಡೆಸಿದ ಸಂದರ್ಭದಲ್ಲಿ ಭಾರಿ ಪ್ರಮಾಣದ ಮಾಂಸ ಹಾಗೂ ಕಟ್ ಮಾಡಲು ಬಳಸುತ್ತಿದ್ದ ಪರಿಕರಗಳು ವಶಪಡಿಸಲಾಗಿದೆ.ಕಸಾಯಿಖಾನೆ ನಡೆಸುತ್ತಿದ್ದ ಮೂವರನ್ನು ಬಂಧಿಸಲಾಗಿದೆಂಬ ಸುದ್ದಿ ಬಂದಿದ್ದು ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ

Leave a Reply

Your email address will not be published. Required fields are marked *