×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಇನ್ನು ಮುಂದೆ ಗ್ರಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಸಬ್ಸಿಡಿ ಸಿಗಲ್ಲ

ನವದೆಹಲಿ: ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಗುದ್ದು ನೀಡಿದೆ. ಗೃಹ ಬಳಕೆಯ ಎಲ್‌ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದ.

 

ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ ಚೌಧರಿ ಮಾತನಾಡಿ, ಕೋವಿಡ್ ಶುರುವಾದ ದಿನದಿಂದ ಎಲ್‌ ಪಿಜಿ ವಿನಿಯೋಗದಾರರಿಗೆ ಸಬ್ಸಿಡಿ ನೀಡಿಲ್ಲ.ಇನ್ನು ಮುಂದು ಕೂಡ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ.

Leave a Reply

Your email address will not be published. Required fields are marked *