ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಜ್ಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ ಗಣ್ಯರು ಶುಭಹಾರೈಸಿದ್ದಾರೆ
ಇಂಡಿಯನ್ ಮೆಡಿಕಲ್ ಅಸೋಶಿಯೇಷನ್ ಉಡುಪಿ ಕರಾವಳಿ ಅಧ್ಯಕ್ಷರಾಗಿ ಮಕ್ಕಳ ತಜ್ಞ ಡಾ. ಅಶೋಕ್ ಕುಮಾರ್ ಕಾಮತ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಡಾ.ಮನಸ್ ಇ.ಆರ್, ಕೋಶಾಧಿಕಾರಿ ಡಾ. ಸನತ್ ರಾವ್, ಜೊತೆ ಕೋಶಾಧಿಕಾರಿ ಡಾ. ಕಿರಣ್ ಜೊತೆಕಾರ್ಯದರ್ಶಿ […]
ಕರ್ನಾಟಕ ಸರಕಾದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ಬಸ್ಸನ್ನು ಇಂದು ಬೆಳಿಗ್ಗೆ ಪಳ್ಳಿ- ನಿಂಜೂರು ರಸ್ತೆಯಲ್ಲಿ ಪಳ್ಳಿ ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿಸುವುದರ ಮೂಲಕ ಸ್ವಾಗತಿಸಿದರು, ಪಳ್ಳಿ ವೃತ್ತದಲ್ಲಿ […]
ಕಿನ್ನಿಮೂಲ್ಕಿ ಮಾದರಿಯಲ್ಲಿ ಕಾಮಗಾರಿ ಆರಂಭಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೊಂದಿಗೆ ಸಂಸದರು, ಶಾಸಕರು, ಜನಪ್ರತಿನಿಧಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿಯವರು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು. ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ […]
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಉದ್ದೇಶದಿಂದ ಸರಕಾರ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ಜಂಕ್ ಫುಡ್ ನಂತಹ ಸತ್ವರಹಿತ ಆಹಾರದ ದಾಸರಾಗದೇ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ […]