ಗ್ರಾಮ ಸ್ವರಾಜ್ಯ ಪ್ರತಿಷ್ಟಾನ ಮಂಗಳೂರು ಇವರ ಆಶ್ರಯದಲ್ಲಿ, ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಮಂಜುನಾಥ್ ಭಂಡಾರಿಯವರ ನೇತೃತ್ವದಲ್ಲಿ ಸೈಹ್ಯಾದ್ರಿ ಕಾಲೇಜು ಆವರಣದಲ್ಲಿ ಆಯೋಜಿಸಲಾದ ಹೊಂಬೆಳಕು ಕಾರ್ಯಕ್ರಮದ ಛದ್ಮವೇಶ ಸ್ಪರ್ಧೆಯಲ್ಲಿ ನಾಡ ಪ್ರಭು ಕೆಂಪೇಗೌಡ ವೇಷಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡ ಕಾರ್ಕಳ ಪರಸಭೆ ಸದಸ್ಯ ಶುಭದರಾವ್.

