×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ ವಿಶ್ವಾಸ್ ವಿ.ಅಮೀನ್ ನೇತ್ರತ್ವದಲ್ಲಿ ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ  “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ. .ಕಾರ್ಯಕ್ರಮದಲ್ಲಿ ಗಣ್ಯಾತೀ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ ವಿಭಾಗದ ಸಾಧಕರಿಗೆ ಸನ್ಮಾನ ಮತ್ತು ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡದವರಿಂದ *”ನೃತ್ಯ ವೃೆಭವ”* ಕೇರಳ ಮತ್ತು ಜಿಲ್ಲೆಯ ಸುಪ್ರಸಿದ್ಧ ಸಂಗೀತಾ ಕಲಾವಿದರೂಳಗೊಂಡ ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *