×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಬಡಾ ಗ್ರಾ. ಪಂ ವ್ಯಾಪ್ತಿಯಲ್ಲಿ ಲಕ್ಷ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಶಿಲನ್ಯಾಸ ನೆರವೇರಿಸಿದ ಶಾಸಕ ಲಾಲಾಜಿ ಆರ್ ಮೆಂಡನ್..!

ಕಾಪು : ಉಚ್ಚಿಲ ಬಡಾ ಗ್ರಾ. ಪಂ ವ್ಯಾಪ್ತಿಯಲ್ಲಿ ಲಕ್ಷ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಶಿಲನ್ಯಾಸ ನೆರವೇರಿಸಿದ ಶಾಸಕ ಲಾಲಾಜಿ ಆರ್ ಮೆಂಡನ್..!

 

ಕಾಪು:ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸುಮಾರು 50 ಲಕ್ಷ ರೂಗಳ ಮೊತ್ತದ ಅಂಬೇಡ್ಕರ್ ಭವನಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ರವರು ಇಂದು ಶಿಲಾನ್ಯಾಸ ನೆರವೇರಿಸಿದರು

Leave a Reply

Your email address will not be published. Required fields are marked *