×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಂಚಮಿ ಟ್ರಸ್ಟ್(ರಿ.) ಉಡುಪಿ ಇದರ ಬೆಳ್ಳಿಹಬ್ಬದ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಚಮಿ ಟ್ರಸ್ಟ್(ರಿ.) ಉಡುಪಿ ಕಳೆದ 25ವರ್ಷಗಳಿಂದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದೇ ಬರುವ ಮೇ ೪, ೨೦೨೫ರಂದು ಬೆಳ್ಳಿಹಬ್ಬವನ್ನು ಆಚರಿಸುತ್ತಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಬಿಡುಗಡೆಗೊಳಿಸಿದರು. ಪಂಚಮಿ ಟ್ರಸ್ಟ್(ರಿ.) ಉಡುಪಿ ಇದರ ಟ್ರಸ್ಟಿಗಳಾದ ಎಂ. ಹರಿಶ್ಚಂದ್ರ, ಲಕ್ಷ್ಮೀ ಹಾಗೂ ಪಂಚಮಿ ಉಪಸ್ಥಿತರಿದರು

Leave a Reply

Your email address will not be published. Required fields are marked *