ದಿನಾಂಕ 14 04 2025 ರಂದು ಮಧ್ಯಾಹ್ನ 2:30 ಗಂಟೆಗೆ ಕಾಪು ರಾಜೀವ ಭವನದಲ್ಲಿ *ಕಾಪು ವಿಧಾನಸಭಾಕ್ಷೇತ್ರ ದ ಯುವಕಾಂಗ್ರೆಸ್ ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ *ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 134ನೇ
ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ . ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಹಾಗೂ ಕಾಂಗ್ರೆಸ್ ಮುಖಂಡರು ಆಗಮಿಸಲಿರುವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಮೊಹಮ್ಮದ್ ನಿಯಾಜ್ ಅಧ್ಯಕ್ಷರು ಕಾಪು ವಿಧಾನಸಭಾಕ್ಷೇತ್ರದ ಯುವಕಾಂಗ್ರೆಸ್ ಸಮಿತಿ ಪ್ರಕಟಣೆ ಯಲ್ಲಿ ಸೂಚಿಸಿದ್ದಾರೆ

