×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉದಯವಾಣಿ ಸಂಸ್ಥಾಪಕ ಮಣಿಪಾಲ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನ್ ದಾಸ್ ಪೈ ವಿಧಿವಶ

ಮಣಿಪಾಲ: ಉಡುಪಿ ಪ್ರಖ್ಯಾತ ಪೈ ಕುಟುಂಬ ಸದಸ್ಯ ಹಾಗೂ ಹೆಸರಾಂತ ಪತ್ರಿಕೋದ್ಯಮಿಯಾಗಿದ್ದ ಟಿ ಮೋಹನದಾಸ್ ಪೈಕಿ ಭಾನುವಾರ ವಿಧಿವಶರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ತೋನ್ಸೆ ಮೋಹನದಾಸ್ ಪೈ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 

1970ರಲ್ಲಿ ಉದಯವಾಣಿ ಪತ್ರಿಕೆಯನ್ನು ಆರಂಭಿಸಿದ ಮೋಹನದಾಸ ಪೈ ಅವರು, ಅಲ್ಪ ಕಾಲದಲ್ಲಿಯೇ ಅದನ್ನು ರಾಜ್ಯದ ಪ್ರಮುಖ ಪತ್ರಿಕೆಯನ್ನಾಗಿ ಕಟ್ಟಿದರು. ಮುದ್ರಣ, ಪ್ರಕಾಶನ, ಮುದ್ರಣ ತಂತ್ರಜ್ಞಾನದಲ್ಲಿ ನವಶಕೆ ಆರಂಭಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಜೂನ್ 2, 1955 ರಂದು ಜನಿಸಿದ ಟಿ ಮೋಹನದಾಸ್ ಎಂ ಪೈ ಅವರು ಉಡುಪಿಯ ಎಂಜಿಎಂ ಕಾಲೇಜಿನ ಹಳ ವಿದ್ಯಾರ್ಥಿ. ಅವರು ಡಾ ಟಿಎಂಎ ಪೈ ಫೌಂಡೇಶನ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಐಸಿಡಿಎಸ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದರು.

 

Leave a Reply

Your email address will not be published. Required fields are marked *