×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೂ ಗುಚ್ಛ ನೀಡಿ ಅಭಿನಂದನೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ನೂತನವಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ,ತಂಝೀಮ್ ಶಿರ್ವ,ವಿಘ್ನೇಶ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *