×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ : ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೂ ಗುಚ್ಛ ನೀಡಿ ಅಭಿನಂದನೆ ಮನವಿ ಸಲ್ಲಿಕೆ

ಉಡುಪಿ: ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ವತಿಯಿಂದ ನೂತನವಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದರು ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಕೊಡುವಂತೆ ಮನವಿ ಸಲ್ಲಿಸಲಾಯಿತು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ನೂತನ ಅಧ್ಯಕ್ಷ ಚಾರ್ಲ್ಸ್ ಅಂಬ್ಲರ್  ಶಾಂತಿ ಪಿರೇರಾ ಕಾರ್ಯದರ್ಶಿ : ಟಿ ಎಮ್ ಜಫ್ರುಲ್ಲಾ ಬೈಕಾಡಿ ಹುಸೇನ್ ಅಬ್ದುಲ್ ಸಮದ್ ಲಿಲ್ಲಿ ಡಿಸೋಜ ಅಬ್ದುಲ್ ಅಝೀಜ್ ಮುಂತಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *