ಕಾರ್ಕಳ : ದುರ್ಗಾ ತೆಳ್ಳಾರು ಸೈಯ್ಯದ್ ತಸ್ವೀರ್ ಅವರು ಕಾಂಗ್ರೆಸ್ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಉಪಾದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ನಾಯಕ ಮುನಿಯಾಲು ಉದಯ್ ಕುಮಾರ್ ಶೆಟ್ಟಿಯವರ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಸಾಹೇಬರ ಆದೇಶದಂತೆ ಆಯ್ಕೆ ಪ್ರಕ್ರಿಯೆ ನಡೆದಿದೆ.


