×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿದ್ವತ್ಪೂರ್ವ ಸಂಗೀತದಲ್ಲಿ ಪ್ರಸನ್ನ ಹೆಚ್ ರಾಜ್ಯಕ್ಕೆ ತೃತೀಯ ಸ್ಥಾನ

ಕು. ಪ್ರಸನ್ನಾ ಹೆಚ್ ಇವರು 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ವಿದ್ವತ್ ಪೂರ್ವ (Pre_Vidwat) ರಾಜ್ಯ ಮಟ್ಟದ ಸಂಗೀತ ಹಾಡುಗಾರಿಕೆ ಪರೀಕ್ಷೆ ಯಲ್ಲಿ ಮೂರನೇ ಸ್ಥಾನ (Rank) ಪಡೆದಿದ್ದಾರೆ.ಈಕೆ ಚಿಟ್ಪಾಡಿಯ ಹರಿಕೃಷ್ಣ ಆಚಾರ್ಯ ವಿದ್ಯಾ ದಂಪತಿ ಪುತ್ರಿ. ಇವರು ಸಂಗೀತ ಶಿಕ್ಷಕಿ ವಿದುಷಿ ವಿನುತಾ ಆಚಾರ್ಯ ಹಾಗು ವಿದುಷಿ ಭಾರ್ಗವಿ ಹೆಚ್,ಚೆನ್ನೈ ಇವರ ಶಿಷ್ಯೆ.

Leave a Reply

Your email address will not be published. Required fields are marked *