ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿಯವರ ಅಗಲುವಿಕೆಯಿಂದ ಅಘಾತವಾಗಿದೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ದೊರಕಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ.
ಉಚ್ಚಿಲ ಸೆ. 22: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ […]
ಉಡುಪಿ : ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಆಶ್ರಯದಲ್ಲಿ ಜೈ ಬಾಪು ಜೈ ಭೀಮ್ – ಜೈ ಸಂವಿಧಾನ ಸಮಾವೇಶವು ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಸಮಾವೇಶವನ್ನು ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯ ಉಪಾಧ್ಯಕ್ಷ, […]
ಉಡುಪಿ: ಹಳ್ಳಿ ಹಳ್ಳಿಗಳಲ್ಲಿ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಸಂವಿಧಾನದತ್ತವಾಗಿ ನಮಗೆ ದಕ್ಕಬೇಕಾಗಿರುವ ಸವಲತ್ತುಗಳನ್ನು ಪಡೆದುಕೊಳ್ಳೋಣ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಕರೆಕೊಟ್ಟರು.ಕಾರ್ಯಕ್ರಮದಲ್ಲಿ […]