×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆ ವೀಕ್ಷಕರಾಗಿ ರಮೀಜ್ ಹುಸೇನ್ ನೇಮಕ

ಕಾಪು ಬ್ಲಾಕ್ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ,, ಪ್ರಸ್ತುತ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯ , ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರಾದ ರಮೀಜ್ ಹುಸೇನ್ ರವರನ್ನು ರಾಷ್ಟೀಯ ಯುವ ಕಾಂಗ್ರೆಸ್ ಪದಾಧಿಕಾರಿಯಾದ ಶ್ರೀ ಜ್ಯೋತಿಷ್ ಹೆಚ್ .ಎಮ್ ರವರ ಶಿಫಾರಸಿನ ಮೇರೆಗೆ ನವೆಂಬರ್ ತಿಂಗಳಲ್ಲಿ ನೆಡೆಯುವ ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯ ಬಾಗಲ್ಪುರ್ ಜಿಲ್ಲೆಯ ಅಮರಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಲಾಗಿದೆ..
ಇವರು ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಾಗಪುರ್‌ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದಲ್ಲಿ ವೀಕ್ಷಕರಾಗಿ ಕೆಲಸ ಮಾಡಿಧ ಅನುಭವ ಹೊಂದಿದ್ದಾರೆ…

Leave a Reply

Your email address will not be published. Required fields are marked *