×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಉಷಾ ಹೆಬ್ಬಾರ್.

​ಕನ್ನಡ ಜಾನಪದ ಪರಿಷತ್ ಕರ್ನಾಟಕ ರಾಜ್ಯಾದ್ಯಾಂತ ಜಾನಪದ ಕಲೆಗಳ ಕ್ಷೇತ್ರಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾ ಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಸ್ತು ಸಮಗ್ರಹ, ಧ್ವನಿ ಮುದ್ರಣ, ಜಾನಪದ ಕಲಾವಿದ ಮಾನ-ಸನ್ಮಾನ-ಪ್ರಶಸ್ತಿ ಪ್ರಧಾನ ಇತ್ಯಾದಿ ಕೆಲಸಗಳನ್ನು ನಿರ್ವಹಿಸುವತ್ತ ಕಾರ್ಯಪ್ರವೃತ್ತವಾಗಿದೆ.

ಇದೀಗ ತನ್ನ ಎಲ್ಲಾ ನಗರ ಕೇಂದ್ರಿತ ಜಾನಪದೀಯ ಚಟುವಟಿಕೆಗಳನ್ನು ತಮ್ಮ ತಾಲ್ಲೂಕಿನ ಗ್ರಾಮ/ಹೊಬ್ಬಳಿ ಹಂತದಿಂದಲು ನಿರ್ವಹಿಸಲು ತಮ್ಮನ್ನು ಕಜಾಪ ರಾಜ್ಯ ಸಂಚಾಲಕರು ಮಹಿಳಾ ಘಟಕ ಇವರ ಶಿಫಾರಸ್ಸುಸಿನ ಮೇರೆಗೆ “ಕನ್ನಡ ಜಾನಪದ ಪರಿಷತ್‌ನ ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ” ಈ ದಿನದಿಂದ ಮುಂದಿನ ಆದೇಶದವರೆಗೂ ನೇಮಕ ಮಾಡಲಾಗಿದೆ. 13 ಸದಸ್ಯರ ಜಿಲ್ಲಾ ಘಟಕವನ್ನು ರಚಿಸಿ ಅದರ ಪಟ್ಟಿಯನ್ನು 15 ದಿನದೊಳ್ಳಗಾಗಿ ಕಜಾಪ ರಾಜ್ಯ ಸಂಚಾಲಕರು ಮಹಿಳಾ ಘಟಕ ​ಇವರಿಗೆ ಕಳಿಸಿಕೊಡಬೇಕು ಎಂದು ರಾಜ್ಯಾಧ್ಯಕ್ಷ ಎಸ್.ಬಾಲಾಜಿ​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *