×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ

ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟ‌ ನಡೆಯಲಿದೆ.

Leave a Reply

Your email address will not be published. Required fields are marked *