×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೋಟಿ ತುಳಸಿ ಅರ್ಚನೆಗೆ ಅಧೀಕೃತ ಚಾಲನೆ

ಉಡುಪಿ ತಾಲೂಕು ಬ್ರಾಹ್ಮಣ ಸಭಾದ ಸದಸ್ಯರ ಸಹಯೋಗದೊಂದಿಗೆ ದಿನಾಂಕ 28/12/2025 ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮದ ಅಧಿಕೃತ ಚಾಲನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇoದ್ರ ತೀರ್ಥ ಶ್ರೀಪಾದರು ಗೀತಾಮಂದಿರದಲ್ಲಿ ನೀಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀಕಾಂತ ಉಪಾಧ್ಯ, ತಾಲೂಕು ಪದಾಧಿಕಾರಿಗಳು ಮತ್ತು ವಿವಿಧ ವಲಯದ ಅಧ್ಯಕ್ಷರು ಹಾಗು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *