×
Our website is made possible by displaying online advertisements to our visitors. Please consider supporting us by whitelisting our website.
  • 9880645340

8 ಕಾಲುಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ: ಧನ್ಯವಾದ ತಿಳಿಸಿದ ಉದಯ ಶೆಟ್ಟಿ ಮುನಿಯಾಲು

ಅನೇಕ ವರ್ಷಗಳಿಂದ ಕಾರ್ಕಳದ ಗ್ರಾಮೀಣ ಭಾಗದ ಜನರ ಬೇಡಿಕೆಯಾಗಿಯೇ ಉಳಿದಿದ್ದ 8 ಕಾಲುಸಂಕ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಅನುದಾನ ಬಿಡುಗಡೆಗೊಳಿಸುವಲ್ಲಿ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಮ್ಮ ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿಗಳಿಗೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳದ ಜನತೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *