×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪುವಿನ ಇಬ್ಬರು ರಿಕ್ಷಾ ಚಾಲಕರಿಂದ ಉಚಿತ ಸೇವೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಶನಿವಾರ ಕಾಪುವಿನ ರಿಕ್ಷಾ ಚಾಲಕರಾದ ಚಂದ್ರ ಮಲ್ಲಾರು ಹಾಗೂ ನಝೀರ್ ರವರು ಉಚಿತ ಆಟೋರಿಕ್ಷಾ ಸೇವೆ ನೀಡಿದರು ಕಾರ್ಯಕ್ರಮಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ ಚಾಲನೆ ನೀಡಿದರು. ಉಚಿತ ಸೇವೆಯು ಶನಿವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ಏಳರವರೆಗೆ ನಡೆಯಿತು, ಐದು ಕಿಲೋಮೀಟರ್ ವರೆಗೆ ಪ್ರಯಾಣಿಕರಿಗೆ ಉಚಿತ ಸೇವೆ ನೀಡಿದರು ಈ ಸಂದರ್ಭ ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣರಾವ್, ಶಿಲ್ಪ ಜಿ ಸುವರ್ಣ, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *