×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿಕಲಚೇತನರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಪೆರ್ಡೂರು ಗ್ರಾಮದ ಹೊಸಂಗಡಿ ಶಂಕರ್ ಅವರಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನವನ್ನು ಇಂದು ದಿನಾಂಕ 22-04-2026 ರಂದು ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.

ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದೇವು ಪೂಜಾರಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *