×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಹಿರಿಯಡ್ಕ:ಜೂ.22 ಸಾವಿರ ಹಣ್ಣು ಹಂಪಲಿನ ಗಿಡಗಳ ವಿತರಣೆ

ಉಡುಪಿ, Pre Owned Vehicle Dealers Association ಹಾಗೂ UC Developers ಸಹಯೋಗದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳನ್ನು ವಿತರಿಸುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜೂನ್ 22 ರಂದು ಬೆಳಗ್ಗೆ 9 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಹಿರಿಯಡ್ಕ ಯು.ಸಿ. ಸಿಟಿ ಲೇ ಔಟ್, ಪದವಿ ಕಾಲೇಜು ಮುಖ್ಯ ರಸ್ತೆ, ಎನ್‌ಎಚ್-169A ಪ್ರದೇಶದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.

ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉಚಿತ ಸಸಿಗಳನ್ನು ಪಡೆದು ಪರಿಸರ ಸಂರಕ್ಷಣೆಗೆ ಕೈಜೋಡಿಸುವಂತೆ ಅಸೋಸಿಯೇಷನ್‌ ಅಧ್ಯಕ್ಷರಾದ ಮೊಹಮ್ಮದ್ ಅಶ್ರಫ್ ಮನವಿ ಮಾಡಿದ್ದಾರೆ.

  1. 2 9900222351 0 9880620463

Leave a Reply

Your email address will not be published. Required fields are marked *