×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ‘ಪೆ ಸಿಎಮ್’ ಪೋಸ್ಟರ್ ಅಂಟಿಸಿ ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ

ಉಡುಪಿಯ ಕರಾವಳಿ ಬೈಪಾಸ್ ಫೈ ಒವರ್’ಗೆ ‘ಪೆ ಸಿಎಮ್’ ಪೋಸ್ಟರ್ ಅಂಟಿಸಿ ಉಡುಪಿ ಯುವ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ನೇತೃತ್ವದಲ್ಲಿ 40% ಸರಕಾರಕ್ಕೆ ಧಿಕ್ಕಾರ ಘೋಷಣೆ ಕೂಗುತ್ತಾ “ಫೈ ಒವರ್” ಗೋಡೆಗೆ ಪೋಸ್ಟರ್ ಅಂಟಿಸಿ ಪ್ರತಿಭಟನೆ  ನಡೆಸಲಾಯಿತು.

Leave a Reply

Your email address will not be published. Required fields are marked *