×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಹತೋಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.

ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *