×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಹೆಜಮಾಡಿ ನೇಮಕ

ಕರ್ನಾಟಕ ಪ್ರದೇಶ ಜನತಾದಳದ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಹೆಜಮಾಡಿ ನೇಮಕಗೊಂಡಿದ್ದಾರೆ. ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ | ಪ್ರದೇಶ ಜನತಾದಳ(ಜಾತ್ಯತೀತ) ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ರವರು ಸುಧಾಕರ ಶೆಟ್ಟಿ ಹೆಜಮಾಡಿಯವರನು ಕರ್ನಾಟಕ ಪ್ರದೇಶ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿದ್ದಾರೆ

Leave a Reply

Your email address will not be published. Required fields are marked *