×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು: ಲಾರಿ ಟೈಯರ್ ಸ್ಪೋಟ : ಹೊತ್ತಿ ಉರಿದ ಮರದ ದಿಮ್ಮಿ ತುಂಬಿದ ಲಾರಿ- ಸಮಯಪ್ರಜ್ಞೆಯಿಂದ ಉಳಿಯಿತು ಕ್ವಿಂಟಾಲ್ ಗಟ್ಟಲೆ ಮರ

ಕಾಪು: ತೀರ್ಥಹಳ್ಳಿಯಿಂದ ಮಂಗಳೂರು ಕಡೆ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದರ ಟೈರ್ ಸ್ಪೋಟಗೊಂಡು ಮರದ ದಿಮ್ಮಿ ಸಮೇತ ಲಾರಿ ಹೊತ್ತಿ ಉರಿದ ಘಟನೆ ಗುರುವಾರ ತಡಾ ರಾತ್ರಿ ಕಾಪು ದಂಡ ತೀರ್ಥ ಮಠದ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಬಳಿನಡೆದಿದೆ. ಘಟನೆಯಿಂದಾಗಿ ಲಾರಿಯ ಹಿಂಭಾಗ ಟಯರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಮರದ ದಿಮ್ಮಿಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಕೂಡಲೇ ಕಾರ್ಯಪ್ರವೃತರಾದ ಕಾಪು ಪೊಲೀಸರು ಅಗ್ನಿಶಾಮಕ ದಳಕ್ಕೆ ಸಂಪರ್ಕಿಸುವ ಮುಖೇನ ಬಾರಿ ಅನಾಹುತ ತಪ್ಪಿಸಿದ್ದಾರೆ

 

Leave a Reply

Your email address will not be published. Required fields are marked *