×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ನಗರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಸೆಲೀನ್ ಕರ್ಕಡಾ ಅವರು ಅಲ್ಪಕಾಲದ ಅಸೌಖ್ಯದಿಂದ

ಉಡುಪಿ ನಗರಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಸೆಲೀನ್ ಕರ್ಕಡಾ ಅವರು ಅಲ್ಪಕಾಲದ ಅಸೌಖ್ಯದಿಂದ ತೀವ್ರ ಅನಾರೋಗ್ಯರಾಗಿದ್ದು ಇಂದು ರಾತ್ರಿ 11.30 ಗಂಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *