ಪಡುಬಿದ್ರಿ: ಪಂಚಭಾಷಾ ನಟಿ, ಲೋಕಸಭಾ ಸದಸ್ಯೆ ಜಯಪ್ರದ ಎರ್ಮಾಳು ಜನಾರ್ಧನ ದೇವಸ್ಥಾನಕ್ಕೆ ಇಂದು ಸೋಮವಾರ ಭೇಟಿ ನೀಡಿದರು ಈ ಸಂದರ್ಭ ದೇವಳ ಆಡಳಿತ ಮೊಕ್ತೇಸರರಾದ ಅಶೋಕ್ ರಾಜ್ ಎರ್ಮಾಳು ಬೀಡು, ಹರೀಶ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ, ಕಿಶೋರ್ ಶೆಟ್ಟಿ ಎರ್ಮಾಳು ಮತ್ತಿತರರು ಉಪಸ್ಥಿತರಿದ್ದರು.
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟವನ್ನು ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೂ ರಾಜಿಯಿಲ್ಲದೆ ಮುಂದುವರಿಸಲು ನಿರ್ಧರಿಸಲಾಗಿದ್ದು. ಅಕ್ಟೋಬರ್ 28 ರಿಂದ ಸುರತ್ಕಲ್ ಟೋಲ್ ಗೇಟ್ ಸಮೀಪ ಅನಿರ್ಧಿಷ್ಟ ಕಾಲ ಹಗಲು ರಾತ್ರಿ […]
ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಬಂದರು ಅಭಿವೃದ್ಧಿಗೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 181 ಕೋಟಿ ಹಾಗೂ ಭೂ ಸ್ವಾಧೀನಕ್ಕೆ 7 ಕೋಟಿ ಸೇರಿದಂತೆ ಒಟ್ಟು 188 […]
ಸಮಾಜಮುಖಿ ಜನನಾಯಕ ಸಂಘಟನಾ ಚತುರ, ಜನಸೇವಕ,ಯುವಕರ ಕನ್ಮಣಿ ,ಸದಾ ಜನರೊಂದಿಗಿರುವ, ಹೋರಾಟಗಾರ,ಪಕ್ಷಕ್ಕಾಗಿ ಹಗಲಿರುಳು ದುಡಿಯುವ,ಅಲ್ಪಸಂಖ್ಯಾತರ ಜೊತೆಗೆ ಎಲ್ಲಾ ವರ್ಗದ ಜನರ ವಿಶ್ವಾಸ ಗಳಿಸಿ, ಬೂತ್ ಮಟ್ಟದಿಂದ ಬೆಳೆದು ಪಕ್ಷದ ರಾಜ್ಯ ನಾಯಕರ ಮೆಚ್ಚುಗೆ ಪಡೆದು […]
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಶಾಲೆ ಮುಗಿಸಿ ಮನೆಗೆ ತೆರಳು ಬಸ್ ಗೆ ಕಾಯುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಸಂಜೆ ಉಳ್ಳಾಲದಲ್ಲಿ […]