ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಪಡುಬಿದ್ರಿ ಭಾರತ್ ಪೆಟ್ರೋಲ್ ಬಂಕ್ ಬಳಿ ಬುಧವಾರ ರಾತ್ರಿ ಕಲ್ಲಿದ್ದಲು ಹೇರಿದ್ದ ಮಂಗಳೂರು ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಲಾರಿಯೊಂದು ರಸ್ತೆ ಎಡ ಪಾರ್ಶ್ವದಲ್ಲಿ ನಿಲ್ಲಿಸಿದ್ದ ಕಾರಣ ಅದೇ ದಿಕ್ಕಿನಲ್ಲಿ ಭಾರತ್ ಪೆಟ್ರೋಲಿಯಂ ಲಾರಿಯೊಂದು ಗ್ಯಾಸ್ ಸಿಲಿಂಡರ್ ಹೇರಿಕೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಘಟನೆ ರಾತ್ರಿ ಸಂಭವಿಸಿದೆ. ಡಿಕ್ಕಿ ಹೊಡೆದ ಪರಿಣಾಮ ಲಾರಿ ಭಾಗಷಃ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿ ಕ್ಲೀನರ್ ಇಲ್ಲದಿದ್ಸ ಕಾರಣ ಸಂಭವಿಸಬಹುದಾದ ಸಾವು ನೋವು ತಪ್ಪಿದೆ

