×
Our website is made possible by displaying online advertisements to our visitors. Please consider supporting us by whitelisting our website.
  • 9880645340

108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಪ್ರಧಾನಿ ಮೋದಿ ಅನಾವರಣ

108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆಯನ್ನ ಪ್ರಧಾನಿ ಮೋದಿ ಅನಾವರಣ ಮಾಡಿದ್ದಾರೆ.ಸುಮಾರು 84 ಕೋಟಿ ರೂಪಾಯಿಯಲ್ಲಿ ನಿರ್ಮಾಣಗೊಂಡ ಕಂಚಿನ ಪ್ರತಿಮೆ ಇದಾಗಿದೆ. ಪ್ರತಿಮೆಯಲ್ಲಿರುವ ಖಡ್ಗವೇ ಸುಮಾರು 4 ಟನ್ ಭಾರವಿದೆ ಎನ್ನಲಾಗಿದೆ. ಇದೇ ವೇಳೆ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಆರಂಭಗೊಂಡ ಟರ್ಮಿನಲ್-2 ಅನ್ನು ಸಹ ಉದ್ಘಾಟನೆ ಮಾಡಿದ್ದಾರೆ.

Leave a Reply

Your email address will not be published. Required fields are marked *