×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನಿಯಂತ್ರಣಕಳಗೊಂಡು ಕಡಲ ತೀರಕ್ಕೆ ಬಂದು ಅಪ್ಪಳಿಸಿದ ಮೀನುಗಾರಿಕಾ ಬೋಟ್ ಪ್ರಾಣಾಪಾಯದಿಂದ ಪಾರು

ಕುಂದಾಪುರ ತಾಲೂಕು ತೆಕ್ಕಟ್ಟೆ  ಚಾಲಕನ ನಿಯಂತ್ರಣ ತಪ್ಪಿದ ಬೋಟೊಂದು ಕಡಲ ತೀರಕ್ಕೆ ಅಪ್ಪಳಿಸಿದ ಘಟನೆ  ಕೊಮೆ ಕಡಲ ತೀರದಲ್ಲಿ ಸಂಭವಿಸಿದೆ. ನಿನ್ನೆ ತಡರಾತ್ರಿ ಈ ಅವಘಡ ನಡೆದಿದ್ದು, ಬೋಟ್ ನಲ್ಲಿ ಆರು ಮಂದಿ ಮೀನುಗಾರರಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಮೀನುಗಾರರು ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.ಗಂಗೊಳ್ಳಿ ಮೂಲದ ಮೀನುಗಾರಿಕಾ ಬೋಟ್ ಇದಾಗಿದ್ದು ಅವಘಡದಲ್ಲಿ ಬೋಟ್ ಗೂ ಯಾವುದೆ ಹಾನಿಸಂಭವಿಸಿಲ್ಲ

Leave a Reply

Your email address will not be published. Required fields are marked *