×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತ ಡಿಸಿಎಂ: ಕುಮಾರಸ್ವಾಮಿ ಘೋಷಣೆ

ಪಂಚರತ್ನ ಯಾತ್ರೆ ಆರಂಭಿಸಿರುವ ಜೆಡಿಎಸ್ ಭರ್ಜರಿ ಆಫರ್ ನೀಡಿದೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಪಕ್ಷಗಳ ಘೋಷಣೆಗಳು ಹೊರಬೀಳುತ್ತಿವೆ ನಮಗೆ ಪೂರ್ಣ ಪ್ರಮಾಣದಲ್ಲಿ ಅಧಿಕಾರ ನೀಡಿದರೆ ಡಿಸಿಎಂ ಪಟ್ಟವನ್ನ ದಲಿತರಿಗೆ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಈ ಬಾರಿ ಚುನಾವಣೆಯಲ್ಲಿ ಗೆದ್ದು ಬಂದರೆ ದಲಿತ ನಾಯಕರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ.ಪ್ರಾಮಾಣಿಕವಾಗಿ ದುಡಿಯುವ ನಾಯಕನನ್ನು ದಲಿತ ಉಪ ಮುಖ್ಯಮಂತ್ರಿಯಾಗಿ ಪ್ರಕಟ ಮಾಡಿದ್ದೇನೆ. ದಲಿತರ ಮತಸೆಳೆಯಲು ನಾನು ಇದನ್ನು ಹೇಳುತ್ತಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *