×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದುಪ್ಪಟ್ಟು ಟೋಲ್ ವಿಧಿಸುವ ಕ್ರಮ ಸರಿಯಲ್ಲ ಸಮಾಜ ಸೇವಕ ಫಾರೂಕ್ ಚಂದ್ರನಗರ

ಕಾಪು : ಹೆಜಮಾಡಿಯಲ್ಲಿ ಡಿಸೆಂಬರ್ 01 ರಿಂದ ದುಪ್ಪಟ್ಟು ಟೋಲ್ ವಿಧಿಸುವ ಕ್ರಮ ಸರಿಯಲ್ಲ ಜನಸಾಮಾನ್ಯರು ಈಗಾಗಲೇ ಹೆಚ್ಚುತ್ತಿರುವ ದಿನಬಳಕೆ ವಸ್ತು ಡೀಸೆಲ್ ಪೆಟ್ರೋಲ್ ನಿಂದ ಕಣ್ಗೆಟ್ಟಿದ್ದಾರೆ ಕರೋಣದಂತ ಮಹಾ ಮಾರಿಯಿಂದ ಈಗ ವ್ಯಪಾರ ವ್ಯವಹಾರ ಚೇತರಿಕೆ ಸಂದರ್ಭದಲ್ಲಿ ಜನರ ಮೇಲೆ ಟೋಲ್ ದುಪ್ಪಟ್ಟು ಮಾಡಿ ಕಾಪು ಪಡುಬಿದ್ರೆ ಮುಲ್ಕಿ ಹತ್ತಿರರದ ಜನರಿಗೆ ತುಂಬಾನೇ ಕಷ್ಟಕರ ಪರಿಸ್ಥಿತಿ ಎದುರಾಗುತ್ತದೆ ಕೇಂದ್ರ ಸರಕಾರ ಕೂಡಲೇ ಇದನ್ನು ಮನಗಂಡು ಈ ಮೊದಲು ನಿಗದಿಪಡಿಸಿದ್ದ ದರವನ್ನೆ ಮುಂದುವರೆಸಿ ಜನಸಾಮಾನ್ಯರಿಗೆ ಸಹಕರಿಸಬೇಕೆಂದು  ಕಾಂಗ್ರೆಸ್ ಮುಖಂಡ ಸಮಾಜ ಸೇವಕ  ಫಾರೂಕ್ ಚಂದ್ರನಗರ ಆಗ್ರಹಿಸಿದ್ದಾರೆ

Leave a Reply

Your email address will not be published. Required fields are marked *