×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಹಲವು ಬಹುಮಾನಗಳನ್ನು ಮುಡಿಗೇರಿಸಿ ಪ್ರಥಮ ಸ್ಥಾನ ಪಡೆದ ಕಾಪು ಪುರಸಭೆ

ಉಡುಪಿ ಜಿಲ್ಲೆಯ ಕೋಟ ಸಾಲಿಗ್ರಾಮದಲ್ಲಿ ನಡೆದ ‘ಹೊಳಪು-2022’ರ ಕ್ರೀಡಾಕೂಟದಲ್ಲಿ ಕಾಪು ಪುರಸಭೆ ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಂಡಿದೆ.ಪಥಸಂಚಲನದಲ್ಲಿ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ, ಪ್ರಥಮ ಸ್ಥಾನ, ಪುರುಷರ  ಸ್ಥಬ್ದಚಿತ್ರದಲ್ಲಿ ಪ್ರಥಮ ಸ್ಥಾನ ಹಾಗೂ ಛದ್ಮವೇಷ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ವಿಜೇತರನ್ನು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಭಿನಂದಿಸಿದ್ದಾರೆ

Leave a Reply

Your email address will not be published. Required fields are marked *