ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದೆ. ಪಕ್ಷವು 36 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಸರ್ಕಾರ ನಂಬರ್ (35) ಅನ್ನು ಸುಲಭವಾಗಿ ದಾಟಿದೆ.ಹಿಮಾಚಲದಲ್ಲಿ ಒಟ್ಟು 68 ವಿಧಾನಸಭಾ ಸ್ಥಾನಗಳಿವೆ.ಸದ್ಯ ಕಾಂಗ್ರೆಸ್ ಸರಕಾರ ರಚಿಸುವುದು ಖಚಿತವಾಗಿದೆ
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಗಳನ್ನು ಶೀಘ್ರವಾಗಿ ತೆರವುಗೊಳಿಸುವ ಬಗ್ಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾದ ಅಕ್ಷಯ್ ಮಚೀಂದ್ರ ಅವರಿಗೆ […]
ಗೋವಿನಿಂದ ಗ್ರಾಹಕನವರೆಗೆ ಶ್ರೇಷ್ಠ ಗುಣಮಟ್ಟವನ್ನು ಕಾಯ್ದುಕೊಂಡು ನಂದಿನಿ ಲಕ್ಷಾಂತರ ಗ್ರಾಹಕರ ಮನೆ ಮನಗಳನ್ನು ಮುಟ್ಟಿ ಶ್ರೇಷ್ಠತೆಯ ಸಂಕೇತವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ(ಉಡುಪಿ_ ದ .ಕ.)ಯಲ್ಲಿ ಹಾಲು ಒಕ್ಕೂಟವು ದಿನಂಪ್ರತಿ 4.5ಲಕ್ಷ ಲೀಟರ್ ಗಿಂತಲೂ ಹೆಚ್ಚಿನ […]
ಕಾರ್ಕಳ: ಆನೆಕೆರೆ ಭವಾನಿ ಸರ್ಕಲ್ ಬಳಿಯ ಬಾಟ ಶೋರೂಮ್ ಎದುರು ಯುನೈಟೆಡ್ ಟೊಯೊಟೊದ ನೂತನ ಶೋರೂಮ್ ಟಿಸ್ಪರ್ಶ್ ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಉಜಿರೆಯ ಎಸ್. ಡಿ. ಎಂ. ಕಾಲೇಜಿನ ಸಹಾಯಕ ಪ್ರಾದ್ಯಾಪಕ, ಮಾಜಿ ರೇಡಿಯೋ […]
ಇಂದು ಪರ್ಕಳ ಸುರಕ್ಷಾ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೆಂದ್ರ 80 ಬಡಗಬೆಟ್ಟು, ಮಹಾಶಕ್ತಿಕೇಂದ್ರ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗ ಉಡುಪಿ ಸಹಯೋಗದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀಯುತ […]