×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ – ಶಾಸಕ ರಘುಪತಿ ಭಟ್ ಉದ್ಘಾಟನೆ

ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ಕರ್ನಾಟಕ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಿಸಲಾಗಿದ್ದು, ಇಂದು ದಿನಾಂಕ 25-12-2022 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಈ ಸೇತುವೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಮಲ್ಪೆ ಬೀಚ್ ನಿರ್ವಾಹಕರಾದ ಸುದೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *