×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಇಲ್ಲಿ ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ ಅವರಿಂದ “ಪ್ರೊಡಕ್ಷನ್ ನಂ.7” ಚಲನಚಿತ್ರ ಮುಹೂರ್ತ

ಉಚ್ಚಿಲ: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಇಲ್ಲಿ ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ ಅವರಿಂದ “ಪ್ರೊಡಕ್ಷನ್ ನಂ.7” ಚಲನಚಿತ್ರ ಮುಹೂರ್ತ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಸುರೇಶ್ ಶೆಟ್ಟಿ ಗುರ್ಮೆ,  ಯಶಪಾಲ್ ಸುವರ್ಣ, ಕಾಂಚನ ಹುಂಡೈ ಆಡಳಿತ ನಿರ್ದೇಶಕರು ಪ್ರಸಾದ್ ರಾಜ್ ಕಾಂಚನ್, ಚಿತ್ರದ ನಾಯಕ ನಟರಾದ ಅರ್ಜುನ್ ಕಾಪಿಕಾಡ್, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಸಂತೋಷ್ ಬೋಳ್ಜೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *