
ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಜಯ ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ 216 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಟೀಂ ಇಂಡಿಯಾ, 6 ವಿಕೆಟ್ ನಷ್ಟಕ್ಕೆ 219 ರನ್(43.2 ಓವರ್) ಗಳಿಸಿ ಪಂದ್ಯಗಳ ಸರಣಿಯನ್ನು ಕೈವಶಪಡಿಸಿಕೊಂಡಿದೆ.

