ಮಂಗಳೂರು: ಜೆಡಿ(ಎಸ್) ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರಾದ ಕುಲಶೇಖರ್ನ ಸುಶೀಲ್ ನೊರೊನ್ಹಾ ಅವರು ಹೃದಯಾಘಾತದಿಂದ ಜನವರಿ 13 ರಂದು ನಿಧನರಾದರು. ಅವರಿಗೆ 60 ವರ್ಷ. ಸುಶೀಲ್ ಅವರು ಜೆಡಿ (ಎಸ್) ನ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರರಾಗಿದ್ದರು.
ಕಾಪು : ಮೂಳೂರ್ ಜುಮಾ ಮಸೀದಿ ಹಾಗು ಸಿರಾಜುಲ್ ಇಸ್ಲಾಂ ಅರಬಿ ಮದ್ರಸ ಮೂಳೂರ್ ಇದರ ಜಂಟಿ ಆಶ್ರಯದಲ್ಲಿ ಇಂಲೈಟ್ ವೆಲ್ನೆಸ್ ಸೆಂಟರ್ ಕುತ್ತಾರ್ ಮಂಗಳೂರು ಇದರ ಸಹಿಯೋಗದೊಂದಿಗೆ ಮಾದಕ ಪದಾರ್ಥ ಬಳಕೆಯ ವಿರುದ್ಧ […]
ಮಣಿಪಾಲ: ನೇಣು ಬಿಗಿದು ಪ್ರೊಫೆಸರ್ರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರಪ್ರದೇಶದ ಅಹ್ಮದ್ ಮಿರ್ಜಾ (38) ನೇಣಿಗೆ ಶರಣಾದವರು. ಮೃತಪಟ್ಟು ನಾಲ್ಕು ದಿನ ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್ ಕಾಲೇಜಿನಲ್ಲಿ ಪ್ರೊಫೆಸರ್ […]
ನೇಜಾರು: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇನ್ನೊರ್ವ ಮಹಿಳೆ ಗಂಭೀರವಾಗಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು […]
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಎ.27ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಅವರು ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]