×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಂಟ್ವಾಳ: ಕಲ್ಲಡ್ಕದ ನರಹರಿ ಸಮೀಪ ಬಂಟ್ವಾಳ ಶಾಸಕರ ನೇತ್ರತ್ವದ ಬಿಜೆಪಿ ಪ್ರಚಾರದ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದೆ. ಮೃತ ಬೈಕ್ ಸವಾರನನ್ನು ಗುರುವಾಯನಕೆರೆ ಮೂಲದ ತರಕಾರಿ ನಾರಾಯಣ ಎಂಬವರ ಪುತ್ರ ವಿಜಿತ್ (35) ಎಂದು ಗುರುತಿಸಲಾಗಿದೆ. ಬೈಕ್ ಮತ್ತು ಬಿಜೆಪಿ ರ‍್ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೋಲಿಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಭಾಯಿದ್ದಾರೆ.

Leave a Reply

Your email address will not be published. Required fields are marked *