×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬ್ರಹ್ಮಾವರ ತಾಲೂಕು ಆಡಳಿತ ಸೌಧ ಕಟ್ಟಡ ಕಾಮಗಾರಿ – ಶಾಸಕ ರಘುಪತಿ ಭಟ್ ಪರಿಶೀಲನೆ

ಬ್ರಹ್ಮಾವರದಲ್ಲಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಾವರ ತಾಲೂಕು ಆಡಳಿತ ಸೌಧಕ್ಕೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 17-01-2023 ರಂದು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ, ಸಹಾಯಕ ಅಭಿಯಂತರರಾದ ಹರೀಶ್, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *