×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ

ಕುಂದಾಪುರ: ವಿಧಾನ ಪರಿಷತ್ ಮಾಜಿ ಸಭಾಪತಿ, ಕಾಂಗ್ರೆಸ್ ಹಿರಿಯ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ಸಂಘಟನೆಗಾಗಿ, ಯುವಕರು ಹಾಗೂ ಆಸಕ್ತರಿಗಾಗಿ ಈ ಸ್ಥಾನ ತ್ಯಜಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪ್ರತಾಪ್ ಚಂದ್ರ ಶೆಟ್ಟಿ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *