
ಜಿಲ್ಲಾ ಪಂಚಾಯತ್ ಉಡುಪಿ ಪಶುಪಾಲನ ಇಲಾಖೆ ಉಡುಪಿ ಕಲ್ಯಾಣಪುರ ಪಶು ಚಿಕಿತ್ಸಾಲಯ ನೂತನ ಕಟ್ಟಡದ ಉದ್ಘಾಟನೆಯನ್ನು ಇಂದು ದಿನಾಂಕ 30-01-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ನೆರವೇರಿಸಿದರು ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಉದಯ್ ಪೂಜಾರಿ, ಪಶು ಪಾಲನಾ ಇಲಾಖೆಯ ಆಡಳಿತ ಉಪನಿರ್ದೇಶಕರಾದ ಶಂಕರ ಶೆಟ್ಟಿ, ಪಾಲಿಕ್ಲಿನಿಕ್ ಉಪ ನಿರ್ದೇಶಕರಾದ ದಯಾನಂದ ಪೈ, ಮುಖ್ಯ ಪಶು ವೈದ್ಯಾಧಿಕಾರಿಗಳಾದ ಪ್ರಶಾಂತ್, ಪಶು ವೈದ್ಯಾಧಿಕಾರಿಗಳಾದ ಚೈತ್ರ ಶ್ರೀ, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಸತೀಶ್ ಮತ್ತು ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು

