×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನ್ಯೂಜಿಲ್ಯಾಂಡ್ ನಲ್ಲಿ ಪ್ರಬಲ ಭೂಕಂಪ.

ಪ್ರವಾಹದಿಂದ ತತ್ತರಿಸುತ್ತಿರುವ ನ್ಯೂಜಿಲ್ಯಾಂಡ್ ನಲ್ಲಿ ಮತ್ತೊಂದು ಪ್ರಾಕೃತಿಕ ಅನಾಹುತ ಸಂಭವಿಸಿದೆ. ನ್ಯೂಜಿಲ್ಯಾಂಡ್ ನ ವೆಲ್ಲಿಂಗ್ಟನ್ ನಲ್ಲಿ ಭೂ ಕಂಪನದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.1ರಷ್ಟು ದಾಖಲಾಗಿದೆ. ಭೂಕಂಪದಿಂದ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ನ್ಯೂಜಿಲ್ಯಾಂಡ್ ನಲ್ಲಿ ಈಗಾಗಲೇ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ

Leave a Reply

Your email address will not be published. Required fields are marked *