
ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿದೆಡೆಯಲ್ಲಿ ಸ್ಥಳೀಯ ಗ್ರಾಮಸ್ಥರ ಹಾಗೂ ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಸುಮಾರು 60 ಲಕ್ಷ ಮೊತ್ತದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದರು.
1. ಅಜಿಲಕಾಡು ಮಡು0ಬು ರಸ್ತೆ ಅಭಿವೃದ್ಧಿ 10 ಲಕ್ಷ
2. ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಡುoಬು ರಸ್ತೆ ಅಭಿವೃದ್ಧಿ 20
3. ಪೆರಿಯಕಲ ಬಬ್ಬುಸ್ವಾಮಿ ದೈವಸ್ಥಾನ ರಸ್ತೆ ಅಭಿವೃದ್ಧಿ 10 ಲಕ್ಷ
4. ಮಂಡೆಡಿ ರತಿ ಶೆಟ್ಟಿ ಮನೆ ರಸ್ತೆ ಅಭಿವೃದ್ಧಿ 10 ಲಕ್ಷ
5. ಅಶ್ವಥ ಕಟ್ಟೆ ಬಳಿ ರಸ್ತೆ ಅಭಿವೃದ್ಧಿ 10 ಲಕ್ಷ
*ಈ ಸಂದರ್ಭದಲ್ಲಿ ಮಾನ್ಯ ಶಾಸಕರೊಂದಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲಿಕಾ ಆಚಾರ್ಯ, ಉಪಾಧ್ಯಕ್ಷರು ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್
ಸದಸ್ಯರು ದೀವೇಶ ಶೆಟ್ಟಿ, ಸೋನು ಪಾಂಗಳ, ಪುಷ್ಪ, ಸುರೇಖಾ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ, ವಾರ್ಡ್ ಅಧ್ಯಕ್ಷರಾದ ಶೈಲೇಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಹಾಗೂ ಸ್ಥಳೀಯ ಪಕ್ಷದ ಪ್ರಮುಖರಾದ ನಾಗೇಶ್ ಭಂಡಾರಿ ಪಾಂಗಳ, ಗಣೇಶ್ ಪೂಜಾರಿ, ರವಿವರ್ಮ ಶೆಟ್ಟಿ, ಲೀಲಾಧರ ಶೆಟ್ಟಿ ಕರಂದಡಿ, ಶೇಖರ ಪೂಜಾರಿ, ಯಶೋಧರ ಶೆಟ್ಟಿ, ನಿರಂಜನ ಶೆಟ್ಟಿ, ಮಧುಸೂದನ್ ಆಚಾರ್ಯ, ರಾಜೇಶ್ ಕುಲಾಲ್, ರಾಘವೇಂದ್ರ ಆಚಾರ್ಯ, ಮಾಲಿನಿ ಶೆಟ್ಟಿ ಇನ್ನಂಜೆ ಸುನೀತಾ ಕುಲಾಲ್, ಪ್ರೇಮಲತಾ ಆಚಾರ್ಯ, ವಸಂತಿ ಆಚಾರ್ಯ ಹಾಗೂ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು*

