×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಹಾಲಕ್ಷ್ಮೀ ಬ್ಯಾಂಕ್ : ಶಾಖಾ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆಯ ಲಾಡ್ಜ್ ಒಂದರಲ್ಲಿ ಕೋ.ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡವರು ಮಹಾಲಕ್ಷ್ಮಿ ಕೋ.ಆಪರೇಟಿವ್ ಬ್ಯಾಂಕ್ ನ ಮ್ಯಾನೇಜರ್ ಸುಬ್ಬಣ್ಣ ಎಂದು ತಿಳಿದು ಬಂದಿದೆ. ಕೋಟ ನಿವಾಸಿ ಸುಬ್ಬಣ್ಣ ಅವರು ಮಲ್ಪೆ ರಾಜ್ ಮಹಾಲ್ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಯಲಾಗಿದೆ. ಈ ಘಟನೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *