ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು ಸಹಿತ ಮೂವರು ಅಪರಿಚಿತರು ಆಭರಣದ ಅಂಗಡಿ ಮಾಲೀಕನ ಗಮನ ಬೇರೆಡೆಗೆ ಸೆಳೆದು ಚಿನ್ನದ ಸರ ಕಳವು ಮಾಡಿಕೊಂಡು ಹೋಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಬಗ್ಗೆ ಉಡುಪಿ […]
ಉಡುಪಿ ಜಿಲ್ಲೆಯ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ ಪ್ರಪ್ರಥಮ ಬಾರಿಗೆ ಮೊಗವೀರ ಮುಖಂಡರಾದ ನಾಡೋಜ ಜಿ ಶಂಕರ್ ಮುಂದಾಳತ್ವ ದಲ್ಲಿ ವೈಭವದ ದಸರಾ ಕಾರ್ಯಕ್ರಮ ಈಗಾಗಲೇ ಎಲ್ಲಾ ಸಿದ್ಧತೆ ನಡೆಯುತ್ತಿದ್ದೆ ದೇವಾಲಯ ಮತ್ತು […]
ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ́ಎ ಶ್ರೇಣಿಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು […]
ಪಡುಬಿದ್ರಿ, ಅ. 28: ಪಡುಬಿದ್ರಿಯ ರಾಗ್ ರಂಗ್ ಕಲ್ಚರಲ್ ಹಾಗೂ ಸೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಡುಬಿದ್ರಿಯ ಕೆಪಿಎಸ್ ಶಾಲಾ ಮೈದಾನದಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಹಾಗೂ ಆಧುನಿಕ ಗೂಡುದೀಪ […]